25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ಮೇ.2 ರಂದು ವಿಶೇಷ ಪೂಜೆ ನೆರವೇರಿತು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ , ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ರಜನಿ ಕುಡ್ವ, ವೀಣಾ ವಿನೋದ್, ತಾಲೂಕು ಮಾಜಿ ಸದಸ್ಯ ಗೀತಾ ರಾಮಣ್ಣ,. ಕೊಯ್ಯುರು ಗ್ರಾಮ ಪಂಚಾಯತ್ ದಯಮಾತಿ ಹಾಗೂ ಮಹಿಳಾ ಮೋರ್ಚಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತಿ ಮಚ್ಚಿನ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Suddi Udaya
error: Content is protected !!