March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

ಬೆಳಾಲು ಗ್ರಾಮದ ಶ್ರೀಮತಿ ಸುಲೋಚನಾ ಎಸ್. ಕೆರ್ಮುನ್ನಾಯ (77ವ.) ರವರು ಇತ್ತೀಚೆಗೆ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರರಾದ ಉಜಿರೆ ಎಸ್. ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆಯ ಶಿಕ್ಷಕ ರಾಧಾಕೃಷ್ಣ ಕೆರ್ಮುಣ್ಣಾಯ ಮತ್ತು ವೇಣುಗೋಪಾಲ ಕೆರ್ಮುಣ್ಣಾಯ ಹಾಗೂ ಈರ್ವರು ಪುತ್ರಿಯರು, ಕುಟುಂಬ ವರ್ಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya
error: Content is protected !!