25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಚ್ಚಿನ ಗ್ರಾಮದ ಪೆರ್ನೆಡ್ಕ ವಿವಾಹಿತ ಜನಾರ್ದನ (40 ವರ್ಷ) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೇ.2 ರಂದು ರಾತ್ರಿ ನಡೆದಿದೆ.

ರಾತ್ರಿ ಎಲ್ಲರೂ ಮಲಗಿದ್ದ ಸಮಯದಲ್ಲಿ ಕೀಟನಾಶಕ ವಿಷ ಸೇವಿಸಿ ಚಿಂತ ಜನಕ ಸ್ಥಿತಿಯಲ್ಲಿದ್ದ ಕಂಡು ಪತ್ನಿ ತಕ್ಷಣ ಸ್ಥಳೀಯ ಮನೆಯವರನ್ನು ಕರೆದು ವಿಷಯ ತಿಳಿಸಿ ಚಿಕಿತ್ಸೆಗಾಗಿ ಬೆಳ್ತಂಗಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಪ್ರಕರಣದ ದಾಖಲಿಸಿ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಾಗಿದೆ.

Related posts

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ಗ್ರಾಮ ಸಮೃದ್ಧಿ ಸ್ಥಿತಿ ಸ್ಥಾಪಕತ್ವ ಯೋಜನೆ ತರಬೇತಿ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya
error: Content is protected !!