28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

ಬೆಳ್ತಂಗಡಿ : ಇಲ್ಲಿನ ವಾಣಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಪುದುವೆಟ್ಟು ಗ್ರಾಮದ ಎಟ್ಯೋಡು ಮನೆ ನಿವಾಸಿ ನಂದಕುಮಾರ್ (37) ಶುಕ್ರವಾರ ನಿಧನರಾದರು.

ಅವರು 14 ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಎರಡು ತಿಂಗಳಿನಿಂದ ದೊಡ್ಡ ಕರಳು ಹಾಗು ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರು ಕೆ ಎಂ ಸಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಇವರಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.

Related posts

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya
error: Content is protected !!