April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ


ಪಡಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಎಂಬ ವಿಶೇಷ ಕಾರ್ಯಕ್ರಮವನ್ನು ಪಡಂಗಡಿ ಅಂಗನವಾಡಿಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡಂಗಡಿ ಅಂಗನವಾಡಿಯಲ್ಲಿ ಮುಖ್ಯ ಶಿಕ್ಷಕಿ ಪ್ರೇಮ ರವರು ವಹಿಸಿದ್ದರು.

ಸಮಾಜಕಾರ್ಯ ವಿಭಾಗದ ವಿಧ್ಯಾರ್ಥಿಗಳಾದ ಶರಣ್ಯ,ಕೆ.ಸಿಂಚನ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಕುರಿತು ಮಾಹಿತಿ ನೀಡಿದ ಇವರು ಮುಟ್ಟಿನ ಕಪ್ ಸ್ವಚ್ಚತೆ, ಬಳಕೆ ಮತ್ತು ಅದರ ಮರುಬಳಕೆ, ಉಪಯೋಗವನ್ನು ಹೇಗೆ ಮಾಡಬಹುದು ಎಂಬ ವಿಧಾನವನ್ನು ತಿಳಿಸಿದರು.

Related posts

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!