September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯರು, ಜಿಲ್ಲಾ ಸಂಘದ ಕಾರ್ಯದರ್ಶಿಯೂ ಆಗಿರುವ ಪತ್ರಕರ್ತ ಭುವನೇಶ್ ಗೇರುಕಟ್ಟೆ ಅವರು ಕಳೆದ ಕೆಲವು ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ತಲೆ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಈಗಾಗಲೇ ಅವರು ತಮ್ಮ ನೇತ್ರದಾನಕ್ಕೂ ಮುಂದಾಗಿ ನೋಂದಣಿಯನ್ನು ಮಾಡಿಕೊಂಡಿದ್ದಾರೆ.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya
error: Content is protected !!