30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆ ಅಡಿ ಮಾವು ಮತ್ತು ಹಲಸು ಮೇಳವನ್ನು ಇದೇ ಮೇ 5 ರಿಂದ 13 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದೆ.

ರೈತರು ಮಾವು ಮತ್ತು ಹಲಸು ಮೇಳದಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸ್ವ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಗರದ ಜಿಲ್ಲಾ ಪಂಚಾಯತ್ ನಲ್ಲಿರುವ ತೋಟಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಅರ್ಹ ರೈತರು ಇ-ಮೇಲ್ ವಿಳಾಸ : [email protected] ಮೂಲಕ ಮೇ 7ರಂದು ಮಧ್ಯಾಹ್ನ 3 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 0824-2423628 ಅನ್ನು ಸಂಪರ್ಕಿಸುವಂತೆ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya
error: Content is protected !!