32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

ಉಜಿರೆ: ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ಇವರಿಗೆ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಇವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹಿಸಿ ಅಭಿನಂದಿಸಿದರು.

Related posts

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!