September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

ಬೆಳ್ತಂಗಡಿ: ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ರಾತ್ರಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೇ.2 ರಂದು ರಾತ್ರಿ ನಡೆದಿದೆ.

ಬೈಕ್ ಸವಾರ ಗೇರುಕಟ್ಟೆ ನಿವಾಸಿ ಶಿವರಾಮ್ ಎಂದು ತಿಳಿದು ಬಂದಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವರಾಮ್ ರವರು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದು ವ್ಯಾಪಾರ ಮುಗಿಸಿ ರಾತ್ರಿ ಮನೆಗೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ಇಂದಬೆಟ್ಟು: ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!