23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಇತ್ತೀಚೆಗೆ ನೂತನ ಶಿಲಾಮಯ ದೇವಾಲಯವಾಗಿ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ಸಂಭ್ರಮಗೊಂಡ ಅರಿಕೆಗುಡ್ಡೆಯಲ್ಲಿ ರೂ. 45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸಭಾಭವನಕ್ಕೆ ಮೇ.3ರಂದು ವೇದಮೂರ್ತಿ ಬಾಲಕೃಷ್ಣ ಕೆದಿಲಾಯರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಅರಿಕೆಗುಡ್ಡ ವನದುರ್ಗ ಟ್ರಸ್ಟ್ ಅಧ್ಯಕ್ಷರು ಪ್ರಕಾಶ್ ಪಿಲಿಕ್ಕಬೆ, ಅರ್ಚಕರು ಉಲ್ಲಾಸ್ ಭಟ್, ಆಡಳಿತ ಮಂಡಳಿಯ ಅಧ್ಯಕ್ಷ ಪದ್ಮಯ್ಯ ಬಾರಿಗ, ಮುರಳಿಧರ ಶೆಟ್ಟಿಗಾರ್ ಹಾಗೂ ಊರ ಪ್ರಮುಖರು ಭಾಗಿಯಾಗಿದ್ದರು.

Related posts

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!