29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

ಕಕ್ಕಿಂಜೆ: ಯುನಿಟ್ಸ್ ಆಫ್ ಅರೆಕ್ಕಲ್ ಮಮ್ಮಟಿಯಮ್ಮ ಎಜ್ಯುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ನ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ 2024-25ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿದ್ದು, ಎಲ್‌ಕೆಜಿ ಮತ್ತು ಯುಕೆಜಿ ಹಾಗೂ ಇಸ್ಲಾಮಿಕ್ ಮದ್ರಸ ಕಲಿಕೆಯೊಂದಿಗೆ ಪ್ರವೇಶಾತಿಯು ಎಂಜೆಎಂ ಹೊಸ ಕಾಂಪ್ಲೆಕ್ಸ್ ಮಸೀದಿ ಬಳಿ ಕಕ್ಕಿಂಜೆಯಲ್ಲಿ ಆರಂಭಗೊಂಡಿದೆ.


ಈ ಸಂದರ್ಭದಲ್ಲಿ ಕಕ್ಕಿಂಜೆ ಮುಯ್ಯುದ್ದೀನ್ ಜುಮಾ ಮಸೀದಿ ಖತೀಬರಾದ ಸಿದ್ದಿಕ್ ಜಲಾಲಿ, ಮಸೀದಿ ಅಧ್ಯಕ್ಷರಾದ ಇಬ್ರಾಹಿಂ ಅರೆಕ್ಕಲ್, ರಹಿಮಾನ್ ತಾಜ್ ಟಿಂಬರ್, ಸಂಸು ಡಿ.ಕೆ, ಗ್ರಾ.ಪಂ. ಸದಸ್ಯ ಸಿದ್ದೀಕ್ ಯು.ಪಿ., ಅಶ್ರಫ್ ಚಾರ್ಮಾಡಿ, ಅಬೂಬಕ್ಕರ್ ಮುಸ್ಲಿಯಾರ್ ಇತರರು ಭಾಗಿಯಾಗಿದ್ದರು.

Related posts

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya
error: Content is protected !!