ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

ಕೊಕ್ಕಡ :ಇಲ್ಲಿಯ ಮುಂಡೂರುಪಲಿಕೆ ತೆಂಕುಬೈಲಿನ ರಕ್ತೇಶ್ವರಿ ಗುಡ್ಡೆಯಲ್ಲಿ ಗಣಹೋಮ, ಪ್ರತಿಷ್ಠಾ ಹೋಮ, ಶ್ರೀ ರಕ್ತೇಶ್ವರಿ, ಬ್ರಹ್ಮರಕ್ಷಸ್, ಶ್ರೀ ಕಲ್ಲುರ್ಟಿ, ಶ್ರೀ ಗುಳಿಗ ದೈವಗಳ ಪುನರ್ ಪ್ರತಿಷ್ಠೆ ಯು ಮೇ 3ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಹಾಗೂ ಶ್ರೀ ಪಂಜುರ್ಲಿ ದೈವಕ್ಕೆ ಕಲಶ ಪರ್ವ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪಕ ಗಣೇಶ್ ಗೌಡ ಕಲಾಯಿ, ವೆಂಕಟ್ರಮಣ ಭಟ್ ಮತ್ತು ತೆಂಕುಬೈಲು ಕುಟುಂಬಸ್ಥರು ಹಾಗೂ ಊರವರು ಉಪಸ್ಥಿತರಿದ್ದು ದೇವರ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!