25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

ಕಣಿಯೂರು: ಶೌರ್ಯ ವಿಪತ್ತು ನಿರ್ವಹಣಾ ಕಣಿಯೂರು ಘಟಕದ ವತಿಯಿಂದ ಕಣಿಯೂರು ಆಯುರ್ವೇದ ಚಿಕಿತ್ಸಾಲಯದ ವಠಾರದಲ್ಲಿರುವ ಔಷಧಿ ಗಿಡಗಳ ಬದಿಯಲ್ಲಿರುವ ಪೊದೆಗಳನ್ನು ತೆಗೆದು ಸ್ವಚ್ಛತಾ ಶ್ರಮದಾನ ಕಾರ್ಯವನ್ನು ಮೇ 04ರಂದು ನಡೆಸಲಾಯಿತು.

ಈ ಸ್ವಚ್ಛತಾ ಸೇವಾಕಾರ್ಯದಲ್ಲಿ ಸ್ವಯಂಸೇವಕರಾದ ಪುರುಷೋತ್ತಮ, ಉಮೇಶ್, ಶ್ರೀಲತಾ, ಶರತ್, ಲೋಕೇಶ್, ಚಂದ್ರಕಲಾ,ಸೇವಾ ಪ್ರತಿನಿಧಿ ಪ್ರೇಮಾ, ಉಪಸ್ಥಿತರಿದ್ದರು ಕಣಿಯೂರು ವಲಯ ಮೇಲ್ವಿಚಾರಕರಾದ ಶಿವಾನಂದ ಜೊತೆಯಿದ್ದು ಉತ್ತಮ ಸಹಕಾರ ನೀಡಿದರು. ,

ಆಸ್ಪತ್ರೆ ವೈದ್ಯಾಧಿಕಾರಿ ಸಹನಾ, ಅಟೆಂಡರ್ ರಾಜೀವಿ ಯವರು ಸೇವಾಕಾರ್ಯಕ್ಕೆ ಸಹಕರಿಸಿದ ಸಂಘಕ್ಕೆ ಸ್ವಯಂಸೇವಕರಿಗೆ ಕೃತಜ್ಞತೆ ಸಲ್ಲಿಸಿದರು. ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Related posts

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!