April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

ಬೆಳ್ತಂಗಡಿ‌: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕರಾಗಿದ್ದ ನಂದಕುಮಾರ್ ಅಲ್ಪಕಾಲದ ಅಸೌಖ್ಯದಿಂದ ಮೇ 3ರಂದು ದೈವಾಧೀನರಾಗಿದ್ದು, ಈ ಪ್ರಯುಕ್ತ ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಸಂತಾಪ ಸೂಚಕ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ಎಚ್ ಪದ್ಮಗೌಡ, ಅಧ್ಯಕ್ಷರಾದ ಪಿ ಕುಶಾಲಪ್ಪ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್.ಕೆ, ಉಪಾಧ್ಯಕ್ಷರುಗಳಾದ ಧರ್ನಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪಗೌಡ ಸವಣಾಲು, ಕೋಶಾಧಿಕಾರಿ ಯುವರಾಜ್ ಅನಾರ್ ಹಾಗೂ ಸಂಘದ ನಿರ್ದೇಶಕರುಗಳು ಮತ್ತು ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್,ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ.ಕೆ, ಕಾಲೇಜಿನ ಉಪನ್ಯಾಸಕರು, ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಭಾಗವತ ಸಪ್ತಾಹ’

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya
error: Content is protected !!