September 6, 2026
ಚಿತ್ರ ವರದಿ

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

ಬೆಳ್ತಂಗಡಿ : ಹಿರಿಯ ವ್ಯಂಗ್ಯಚಿತ್ರ ಕಲಾವಿದರಾದ ಕಾರವಾರದ ಬಿ.ವಿಲ್ಸನ್ ಅವರು ಇತ್ತೀಚೆಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ರಸ್ತೆ ಬದಿಯಲ್ಲೆ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತರಿಗೆ ಉಚಿತ ವ್ಯಂಗ್ಯ ಚಿತ್ರ ರಚನೆಯ ತರಬೇತಿ ನೀಡುವ ವಿನೂತನ ಪ್ರಯೋಗ ನಡೆಸಿದರು. ಹಿರಿಯ ಪತ್ರಕರ್ತೆ ದೀಪಿಕಾ ಅವರು ಸಹಕರಿಸಿದರು. ಈ ವೇಳೆ ಮಾತನಾಡಿದ ಅವರು ವಿಶ್ವವು ಅದಾಗಲೇ ಡಿಜಿಟಲ್ ಆಗಿದ್ದರಿಂದ ಪುರಾತನ ಕಲೆ-ಕಲಾವಿದರು ಉಳಿದು-ಬೆಳೆಯುವುದು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಬಿ. ವಿಲ್ಸನ್‌ರ ಸಾಮಾಜಿಕ ಕಳಕಳಿ, ಅಳಿಲು ಸೇವೆ ಎಂದು ಹೇಳಿದರು.

Related posts

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಉರುವಾಲು: ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ನಿಧನ

Suddi Udaya

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!