32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ದೇವಸ್ಥಾನದ ಹಿಂಭಾಗದ ರೂಮ್ ನ ಪಕ್ಕಸಿನ ಅಡ್ಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4 ರಂದು ನಡೆದಿದೆ.

ಬೆಳ್ತಂಗಡಿ ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಶಿರ್ಸಿ ಮೂಲದ ವಿಜಯ್ ಭಟ್(29ವ) ದೇವಸ್ಥಾನದ ಹಿಂಭಾಗದ ರೂಂನಲ್ಲಿ ಮೇ.3 ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದು. ಮೂರು ತಿಂಗಳ ಮಗು ಕೂಡ ಇದೆ. ರೂಂ ನಲ್ಲಿ ಒಬ್ಬರೆ ವಾಸವಾಗಿದ್ದು . ಇಂದು(ಮೇ 4) ಪೂಜೆಗೆ ಬಂದಿಲ್ಲ ಎಂದು ಕರೆಯಲು ರೂಂ ಗೆ ಹೋದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya
error: Content is protected !!