ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕುಕ್ಕೇಡಿ: ಮಂಜುಶ್ರೀ ಭಜನಾ ಮಂಡಳಿ (ರಿ.) ಕುಂಡದಬೆಟ್ಟು ಇದರ ಪ್ರಾಯೋಜಕತ್ವದಲ್ಲಿ ನ್ಯೂ ವಿಷನ್ ಜನರೇಶನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಮೇ 5ರಂದು ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಂಟೆ 9.30 ರಿಂದ 3.00 ರ ತನಕ ನಡೆಯಲಿದೆ.

ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಪ್ರಕಟನೆ ತಿಳಿಸಿದೆ.

Related posts

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಗುರುವಾಯನಕೆರೆಯಲ್ಲಿ ಹೊಂಡಗಳ ಹಾವಳಿ: ವಾಹನ ಸವಾರರ ಪರದಾಟ – ತಕ್ಷಣ ರಸ್ತೆ ದುರಸ್ತಿಗೆ ಸಾರ್ವಜನಿಕರ ಆಗ್ರಹ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

Suddi Udaya
error: Content is protected !!