24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

ಬೆಳ್ತಂಗಡಿ: ಪವಿತ್ರ ಹಜ್ಜ್ ಯಾತ್ರೆಗೆ ಸಿದ್ಧವಾಗಿರುವ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಇದರ ಮಾಜಿ ಅಧ್ಯಕ್ಷ ಹಾಗೂ ಬದ್ರಿಯಾ ಜುಮಾ ಮಸ್ಜಿದ್ ಪೆರಾಲ್ದರಕಟ್ಟೆ ಇದರ ಕಾನೂನು ಸಲಹೆಗಾರ ಶಮೀಮ್ ಯೂಸುಫ್ ಅವರನ್ನು ಬದ್ರಿಯಾ ಆಡಳಿತ ಸಮಿತಿಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಮಸ್ಜಿದ್ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಖತೀಬ್ ಶಂಶುದ್ದೀನ್ ದಾರಿಮಿ, ಗೌರವ ಅಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್ ಇವರ ನೇತೃತ್ವದಲ್ಲಿ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ಬದ್ರಿಯಾ ಆಡಳಿತ ಸಮಿತಿ ಸದಸ್ಯರು ಸ್ವಲಾತ್ ಕಮಿಟಿ ಸದಸ್ಯರು, ಎಸ್‌ಕೆಎಸ್‌ಎಸ್‌ಎಫ್ ಪೆರಾಲ್ದರಕಟ್ಟೆ ಶಾಖೆಯ ಸದಸ್ಯರು ಹಾಗೂ ಬದ್ರಿಯಾ ಯಂಗ್ ಮೆನ್ಸ್ ಪೆರಾಲ್ದರಕಟ್ಟೆ ಸದಸ್ಯರು ಉಪಸ್ಥಿತಿ ಇದ್ದರು.

Related posts

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya
error: Content is protected !!