29.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅನೇಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಇನ್ನೆನ್ನು ಕೆಲ ವಾರಗಳಲ್ಲಿ ಮಳೆ ಪ್ರಾರಂಭವಾಗಲಿದೆ,ಮುಖ್ಯವಾಗಿ ಕುಲಶೇಖರ ದಿಂದ ಕಾರ್ಕಳ,ಪುಂಜಾಲಕಟ್ಟೆ ಮತ್ತು ಉಜಿರೆ,ಬಿ.ಸಿ ರೋಡ್ ನಿಂದ ಉಪ್ಪಿನಂಗಡಿ ವರೆಗೆ ಕಾಮಗಾರಿ ಗಳು ನಡೆಯುತ್ತಿದೆ, ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಶ್ರೀ ಮುಲ್ಬ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ, ಈ ಬಗ್ಗೆ ಜಿಲ್ಲಾಧಿಕಾರಿ ಮಳೆ ನೀರು ಹರಿದು ಹೋಗಲು NH ಸೇರಿದಂತೆ ಸಂಬಂಧಪಟ್ಟ ಎಲ್ಲಾ ಏಜೆನ್ಸಿಗಳಿಗೆ ತೊಡಗಿಸಿಕೊಳ್ಳುವ ಭರವಸೆ ನೀಡಿದರು.

Related posts

ಬೆಳ್ತಂಗಡಿ ವಲಯದ ಭಜನಾ ಮಂಡಳಿಗಳ ವಲಯ ಸಭೆ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya
error: Content is protected !!