29.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

ಉಜಿರೆ :ಮಹಾರಾಷ್ಟ್ರದ ನಾಸಿಕ್ ನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ಮೇ.4 ರಂದು ನಡೆದ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ ಇದರ ಫೌಂಡೇಶನ್ ಡೇ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ಎಮಿನೆಂಟ್ ಇಂಜಿನಿಯರ್ ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇವರು ಕಳೆದ 30 ವರ್ಷಗಳಿಂದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಉನ್ನತ ಮಟ್ಟದ ಹಾಗೂ ಸುಸಜ್ಜಿತವಾದ ಕಟ್ಟಡ ನಿರ್ಮಿಸಿದ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸಮಾಜಮುಖಿಯಾಗಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಇವರು ಜಿಲ್ಲೆಯಾದ್ಯಂತ ಉತ್ತಮ ಗುಣಮಟ್ಟದ ಆಧುನಿಕ ವಿನ್ಯಾಸದ ಕಟ್ಟಡಗಳನ್ನು ನಿರ್ಮಿಸುವಲ್ಲಿ ಹೆಸರುವಾಸಿಯಾಗಿದ್ದಾರೆ.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya
error: Content is protected !!