29.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

ಬೆಳ್ತಂಗಡಿ :ಮುಂಡಾಜೆ ಗ್ರಾಮ ಪಂಚಾಯಿತ್ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಅರ್ಚಕ, ಯಕ್ಷಗಾನ ತಾಳಮದ್ದಳೆ ಹವ್ಯಾಸಿ ಕಲಾವಿದ, ಮದ್ದಳೆಗಾರರು ಆಗಿದ್ದ,ಮುಂಡಾಜೆ ವಾಳ್ಯದ ಕೆದಿಹಿತ್ಲು ನಿವಾಸಿ ವಾಮದೇವ ಆಠವಳೆ(54ವ) ಅಲ್ಪಕಾಲದ ಅಸೌಖ್ಯದಿಂದ ಮೇ 4ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಅವರು ಮೃತರು ತಾಯಿ,ಪತ್ನಿ ಮತ್ತು ಪುತ್ರ ಹಾಗೂ ಕುಟುಂಬಸ್ಥರು ಹಾಗೂ ಬಂಧು ವಗ೯ದವರನ್ನು ಆಗಲಿದ್ದಾರೆ.

Related posts

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಗುರಿಪಳ್ಳ: ರಸ್ತೆಯ ಬದಿಯ ಚರಂಡಿಗೆ ಬಿದ್ದ ಬೈಕ್

Suddi Udaya

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya
error: Content is protected !!