22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

ಧರ್ಮಸ್ಥಳ: ಇಲ್ಲಿಯ ನೆಲ್ಯಾಡಿಯ ಜಯಪ್ರಕಾಶ್ ಎಂಬವರಿಗೆ ಸೇರಿದ ಆಟೋ ರಿಕ್ಷಾ ಮಗುಚಿ ಬಿದ್ದ ಪರಿಣಾಮ ಹಿಂದಿನಿಂದ ಬಂದ ಕಾರುಗಳು ಹಾಗೂ ಒಂದು ಆಟೋ ರಿಕ್ಷಾ ಪರಸ್ಪರ ಡಿಕ್ಕಿಯಾದ ಘಟನೆ ಇಂದು (ಮೇ6) ಧರ್ಮಸ್ಥಳ ನೇತ್ರಾವತಿಯ ಬಳಿಯ ಪೂರ್ಜೆಬೈಲಿನಲ್ಲಿ ನಡೆದಿದೆ.

ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು , ಡಿಕ್ಕಿಯಾದ ಮೂರು ಕಾರುಗಳು ಹಾಗೂ ರಿಕ್ಷಾ ಜಖಂಗೊಂಡಿದೆ.

Related posts

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!