23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ” ಸುಧನ್ವ ಮೋಕ್ಷ ” ಯಕ್ಷಗಾನ ಪ್ರದರ್ಶನವು ಮೇ.5 ರಂದು ಸಂಜೆ ಉಜಿರೆ ಸಿದ್ಧವನ ಗುರುಕುಲದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಆದಿತ್ಯ ಹೊಳ್ಳ, ಮದ್ದಳೆಯಲ್ಲಿ ಪುರಂದರ ನಾರಿಯ, ಮುಮ್ಮೇಳದಲ್ಲಿ ಅರ್ಜುನನಾಗಿ ಸೌರವ್ ಶೆಟ್ಟಿ, ವೃಷಕೇತು – ಸೌಜನ್ಯ, ಪ್ರದ್ಯುಮ್ನ – ಶ್ರುತಿ, ಅನುಸಾಲ್ವ-ಜಿವಿ ವಿಜೇತ್, ದೂತ -ಅಮೋಘ ಶಂಕರ್, ಹಂಸಧ್ವಜ -ಕೀರ್ತನ್ ಯು, ಸುಧನ್ವ- ಜಿ ಸುಬ್ರಹ್ಮಣ್ಯ, ಸುಗರ್ಭೆ – ಸಾಕ್ಷಿ ಎಂ ಕೆ, ಪ್ರಭಾವತಿ – ದೀಪಶ್ರೀ, ಕೃಷ್ಣ- ಪ್ರಾವಿಣ್ಯ, ರಂಗ ಸಜ್ಜಿಕೆಯಲ್ಲಿ ಮೋನಿಷಾ ಕೆ.ಎಲ್ ಹಾಗೂ ಮನಸ್ವಿನಿ. ನಿರ್ದೇಶನವನ್ನು ಅರುಣ್ ಕುಮಾರ್ ಧರ್ಮಸ್ಥಳ ಮಾಡಿರುತ್ತಾರೆ.

ಈ ಸಂದರ್ಭದಲ್ಲಿ ಬಿ. ಭುಜಬಲಿ ಧರ್ಮಸ್ಥಳ, ಸೋನಿಯಾ ಯಶೋವರ್ಮ, ಇನ್ನಿತರ ಗಣ್ಯರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya
error: Content is protected !!