April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

ಬೆಳ್ತಂಗಡಿ: ಇಲ್ಲಿಯ ಶಿರ್ಲಾಲು ಗ್ರಾಮದ ಸುಪ್ರಿಯ ನಿಲಯ ಜಿತೇಶ್ ಜೈನ್ ಹಾಗೂ ಸುಚಿಯಾ ಜೈನ್ ರವರ ದಂಪತಿ ಪುತ್ರಿ ಶಾಲ್ವಿ ಜೈನ್ ಸುಮಾರು ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ತಲೆ ಕೂದಲನ್ನು ಕ್ಯಾನರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಚಿಕ್ಕ ವಯಸ್ಸಿನಲ್ಲಿಯೇ ಕೇಶದಾನ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

Related posts

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!