September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

ತೆಕ್ಕಾರು ಗ್ರಾಮದ ಹೊಸಮೊಗ್ರು ಹೇಮಲತಾ ಕೊಂಡೆ (90 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಮೇ 6ರಂದು ನಿಧನರಾಗಿದ್ದಾರೆ.

ಇವರು ತೆಕ್ಕಾರು ಗ್ರಾಮದಲ್ಲಿ 60ರ ದಶಕದಲ್ಲಿ ಮಹಿಳಾ ಸಂಘವನ್ನು ರಚಿಸಿ ಸ್ಥಾಪಕ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು, ಬಾರ್ಯ ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ತೆಕ್ಕಾರು ಹಾಲು ಉತ್ಪಾದಕ ಸಹಕಾರಿ ಸಂಘದ ಸ್ಥಾಪಕ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದರು.

ಮೃತರು ಮೂವರು ಮಕ್ಕಳು ಹಾಗು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya
error: Content is protected !!