September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥ ಬೀದಿಯಲ್ಲಿ ಹನುಮಗಿರಿ ಶ್ರೀ ಕೋದಂಡ ಕೃಪಾಪೋಷಿತ ಮೇಳದ ಕಲಾವಿದರಿಂದ ಶನೀಶ್ವರ ಮಹಾತ್ಮೆ ಬಯಲಾಟ ಮೇ.4 ರಂದು ಕಾಲಮಿತಿಯಲ್ಲಿ ಜರುಗಿತು.


ಗೇರುಕಟ್ಟೆ-ನಾಳ ಯಕ್ಷ ಕಲಾಭಿಮಾನಿಗಳು ನೇತೃತ್ವ ವಹಿಸಿದ್ದರು.


ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಕಲಾಭಿಮಾನಿಗಳ ಭಾಗವಹಿಸಿದ್ದರು.

Related posts

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!