25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

ವೇಣೂರು: ವೇಣೂರಿನಲ್ಲಿ ಶನಿವಾರ ರಾತ್ರಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕವು ಮೇ 4ರಂದು ನಡೆಯಿತು.


ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ, ಶಿವಪ್ರಸಾದ ಅಜಿಲ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು.
ಇನ್ನು 12 ವರ್ಷಗಳ ಬಳಿಕ 2036 ರಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ.

Related posts

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya
error: Content is protected !!