25.3 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೈಪಾಡಿ ಕಾರ್ಯಕ್ಷೇತ್ರದಲ್ಲಿ ಶ್ರೀರಾಮ ಹೊಸ ಸಂಘದ ಉದ್ಘಾಟನೆ ಕಾರ್ಯಕ್ರಮವು ನಡೆಯಿತು.

ಹೊಸ ಸಂಘವನ್ನು ಒಕ್ಕೂಟದ ಅಧ್ಯಕ್ಷ ಶಶಿಧರ್ ಮತ್ತು ಉಪಾಧ್ಯಕ್ಷ ದಿನೇಶ್ ರವರು ಉದ್ಘಾಟಿಸಿದರು. ಈ ವೇಳೆ ಒಕ್ಕೂಟದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹೊಸ ತಂಡಕ್ಕೆ ದಾಖಲಾತಿಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭ ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್ ಸಂಘದ ನಿರ್ವಹಣೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದರು.
ವಲಯದ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಬೈಪಾಡಿ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿ ಪ್ರಮೀಳಾ ರವರು ಉಪಸ್ಥಿತರಿದ್ದರು.

Related posts

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!