April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

ಸುರ್ಯ : ಇಲ್ಲಿಯ ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವವು ಮೇ.5 ರಂದು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಡಾ. ಸತೀಶ್ಚಂದ್ರ ಸುರ್ಯ ಗುತ್ತು, ಊರ ಹತ್ತು ಸಮಸ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ದೈವ-ದೇವರುಗಳ ಕೃಪೆಗೆ ಪಾತ್ರರಾಗಿ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿದರು.

Related posts

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya
error: Content is protected !!