April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

ಬೆಳ್ತಂಗಡಿ: ಇಲ್ಲಿನ ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ತಂದೆ ಮಗಳು ಅಪಾಯದಿಂದ ಪಾರಾಗಿದ್ದಾರೆ.

ಸಂಜೆ ವೇಳೆಗೆ ವಾಹನವೊಂದನ್ನು ಓವರ್ ಟೇಕ್ ಮಾಡುವ ವೇಳೆ ಕಾರು ರಸ್ತೆ ಬದಿಗೆ ಚಲಿಸಿ, ಹೊಂಡಕ್ಕೆ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಬೆಂಗಳೂರಿನ ತಂದೆ, ಮಗಳು ಅಪಾಯದಿಂದ ಪಾರಾಗಿದ್ದಾರೆ.

ಈಗಾಗಲೇ ಹೆದ್ದಾರಿ ಕಾಮಗಾರಿ ಆರಂಭ ಗೊಂಡ ಬಳಿಕ ಅನೇಕ ಅಪಘಾತಗಳು ನಡೆದಿದ್ದು,ಇನ್ನು ಮಳೆಗಾಲ ದಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗ ಬಹುದು ಎಂಬ ಪ್ರಶ್ನೆ ವಾಹನ ಚಾಲಕರನ್ನು ಕಾಡಿದೆ.

Related posts

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya
error: Content is protected !!