23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ‘ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ ಮೇ.11 ರಂದು ಬೆಳಗ್ಗೆ 10 ರಿಂದ ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿಯಲ್ಲಿ ನಡೆಯಲಿದೆ.

ನಿಯಮಗಳು: 1 ರಿಂದ 6 ವರ್ಷ ವಯಸ್ಸು ಮತ್ತು 6 ರಿಂದ 12 ವರ್ಷದ ವಯಸ್ಸಿನ ಮಕ್ಕಳಿಗೆ 2 ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಚಿತ್ರಕಲೆಯ ವಿಷಯದ ಆಯ್ಕೆ ನಿಮ್ಮ ಸ್ವಂತಕ್ಕೆ ಬಿಟ್ಟದ್ದು., ಸ್ಪರ್ಧೆಗೆ ಬೇಕಾದ ಎಲ್ಲಾ ರೀತಿಯ ಪರಿಕರಗಳನ್ನ ಸ್ಪರ್ಧಿಗಳೇ ತರತಕ್ಕದ್ದು., 2 ವಿಭಾಗದಲ್ಲೂ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳಿರುತ್ತದೆ, ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು ಆ ದಿನವೇ ಫಲಿತಾಂಶ ಘೋಷಿಸಲಾಗುವುದು ಎಂದು ಮುಳಿಯ ಪ್ರಕಟಣೆ ತಿಳಿಸಿದೆ. ನೋಂದಾವಣೆಗಾಗಿ 8792530916, 8792252916 ಸಂಪರ್ಕಿಸಿ.

Related posts

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

Suddi Udaya

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya
error: Content is protected !!