September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

ಕೊಯ್ಯೂರು : ದೇ0ತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವರ ಬಾಲಾಲಯ ಪ್ರತಿಷ್ಠೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಇವರ ನೇತೃತ್ವದಲ್ಲಿ ಮೇ 6 ರಂದು ಜರಗಿತು.

ಮೇ 5 ರಂದು ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ಪ್ರಾಸಾದ ಶುದ್ದಿ., ರಕ್ಷೋಘ್ನ ಹೋಮ, ವಾಸ್ತು ಬಲಿ, ವಾಸ್ತು ಕಲಾಭಿಷೇಕ, ಅನ್ನ ಸಂತರ್ಪಣೆ ನಡೆಯಿತು.

ಮೇ.6 ರಂದು ಅಭಿಷೇಕ, ಗಣಪತಿ ಹೋಮ, ಉಷಾಪೂಜೆ, ಅನುಜ್ಞಾ ಕಳಶ, ಮಹಾಪೂಜೆ, ಕಳಸ ಪೂಜೆ, ಅನುಜ್ಞಾ ಬಲಿ, ಅನುಜ್ಞಾ ಪ್ರಾರ್ಥನೆ ಧ್ಯಾನ ಸಂಕೋಚ, ಬಾಲಾಲಯ ಪ್ರತಿಷ್ಠೆ, ಕಲಸ ಅಭಿಷೇಕ ಮಹಾಪೂಜಾ. ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ತಿಮ್ಮಯ್ಯ ಗೌಡ ಕೋ0ಗುಜೆ, ದೇವಾಲಯದ ಅರ್ಚಕರಾದ ಪ್ರಶಾಂತ್ ಭಟ್, ಅನುವಂಶಿಕ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಡೆ0ಬುಗ, ಯಾದವ ಗೌಡ ತೋಟ ಹಾಗೂ ಜೀರ್ಣೋದ್ಧಾರ ಸಮಿತಿ ಹಾಗೂ ಸರ್ವ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya
error: Content is protected !!