April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಹೀರ್ಯ ಶ್ರೀಮತಿ ಶೀಲಾವತಿ ಮತ್ತು ಶಶೀಧರ ಶೆಟ್ಟಿಯವರು ನೂತನವಾಗಿ ನಿರ್ಮಿಸಿದ “ಅಕ್ಷಯ ನಿಲಯ” ದ ಗೃಹ ಪ್ರವೇಶ, ಕುಣಿತ ಭಜನೆ ಹಾಗೂ ಶ್ರೀ ದೇವಿ ಮಹಾತ್ಮೆ ಬಯಲಾಟ ಮೇ.6 ರಂದು ಜರುಗಿತು.


ಕುಂಟಿನಿ ರಾಘವೇಂದ್ರ ಬಾಂಗೀಣ್ಣಾಯ ನೇತೃತ್ವದಲ್ಲಿ ವೈದಿಕ-ವಿಧಿ-ವಿಧಾನಗಳೊಂದಿಗೆ ಗೃಹ ಪ್ರವೇಶ ನೆರವೇರಿತು.
ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸದಸ್ಯರಿಂದ ಕುಣಿತ ಭಜನೆ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ 5 ನೇ ಮೇಳದ ಯಕ್ಷಗಾನ ಬಯಲಾಟ ಕಾಲ ಮಿತಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ವಿವಿಧ ಭಜನಾ ಮಂಡಳಿ ಸದಸ್ಯರು, ಕುಟುಂಬಸ್ಥರು, ಗಣ್ಯರು ಕಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya
error: Content is protected !!