38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 7ರಂದು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ನೇತೃತ್ವದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಹಾಗೂ ವಿಶೇಷ ಶತರುದ್ರಬಿಷೇಕ, ರುದ್ರ ಪಾರಾಯಣ ಗಣಹೋಮ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.

ಕುವೆಟ್ಟು, ಓಡಿಲ್ನಾಳ, ಪಡಂಗಡಿ, ಸೊಣಂದೂರು ಗ್ರಾಮದ ಹೆಚ್ಚಿನ ಭಕ್ತಾದಿಗಳು ಭಾಗವಹಿಸಿದ್ದರು.

Related posts

‘ಗುರುಪೂರ್ಣಿಮೆ’ಯ ಮಹತ್ವ ಹಾಗೂ ಇತಿಹಾಸ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya
error: Content is protected !!