30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಲ್ಲಾ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾ‌ರ್ ಕಾಯ್ದೆಯ ಕಲಂ 4(4)(ಬಿ)(2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದ್ದು ತಾಲೂಕಿನ ಎಲ್ಲಾ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ ಸೈಟ್ (ಜಾಲತಾಣ) ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಭಂದಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ತಹಶೀಲ್ದಾರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!