April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಸಹಕಾರಿ ಸಂಘದ ಬಳಿ ಮಾತೃ ದಯಾ ಕಟ್ಟಡದಲ್ಲಿ ಶುಭೋದಯ ಸಸ್ಯಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಮೇ5 ರಂದು ಶುಭಾರಂಭಗೊಂಡಿತು.


ಈ ಸಂದರ್ಭದಲ್ಲಿ ಕುಟುಂಬಸ್ಥರು, ಹಿತೈಷಿಗಳು ಆಗಮಿಸಿ ಶುಭ ಹಾರೈಸಿದರು. ಹೊಟೇಲ್ ಮಾಲೀಕರಾದ ಶ್ರೀಮತಿ ಸುಭಾಷಿಣಿ ಮತ್ತು ಜನಾರ್ಧನ ಗೌಡ ಕೆ. ಮಾತನಾಡುತ್ತಾ ನಮ್ಮ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ, ಪದಾರ್ಥಗಳನ್ನು ನೀಡುವುದಾಗಿ ಹೇಳಿದರು.

ಮಾಲಕರು ಕಾರ್ಯಕ್ರಮಕ್ಕೆ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya
error: Content is protected !!