April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಕೊಕ್ಕಡ ವಲಯದ ಮಲ್ಲಿಗೆ ಮಜಲು ಎಂಬಲ್ಲಿನ ಬಿ ಫಾತುಮರವರು ಅನಾರೋಗ್ಯದಿಂದ ಬಳಲುತ್ತಿದ್ದು, ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ವೀಲ್ ಚಯರ್ ಒಕ್ಕೂಟದ ಹಾಗೂ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಹಾಗೂ ಊರ ಗಣ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಉಸ್ಮಾನ್, ಸೇಸಪ್ಪ ಮೂಲ್ಯ, ಸೌತಡ್ಕ ಒಕ್ಕೂಟದ ಅಧ್ಯಕ್ಷರು ಅಬ್ದುಲ್ ರಜಾಕ್, ಸೌತಡ್ಕ ಒಕ್ಕೂಟದ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ರಫೀಕ್, ಕೊಕ್ಕಡ ಒಕ್ಕೂಟದ ಉಪಾಧ್ಯಕ್ಷರಾದ ತೋಮಸ್ ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ, ಸೇವಾಪ್ರತಿನಿಧಿ ಅನಿತಾ ರವರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ