September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ,ಯುವವಾಹಿನಿಯ ಮಾಗದರ್ಶಕರು, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ ನಿಧನ ಸುದ್ದಿ ನೋವು ತಂದಿದೆ. ದ.ಕ ಜಿಲ್ಲೆಗೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅವರ ಕೊಡುಗೆ ಅಪಾರ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ ಪೂಜಾರಿ ಸಂತಾಪ ಸೂಚಿಸಿದ್ದಾರೆ.

Related posts

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

Suddi Udaya
error: Content is protected !!