24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರ ಗಳ ವತಿಯಿಂದ ಇಂದು ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರಿಗೆ ಶ್ರದ್ಧಾಂಜಲಿ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಬುಧವಾರ ನಡೆಯಿತು.ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ,ವಸಂತ ಬಂಗೇರ ಅವರು ವಸಂತ ಬಂಗೇರ ಅವರು ಪ್ರಥಮ ಬಾರಿಗೆ ಶಾಸಕರಾಗಿದ್ದು, ಬಿಜೆಪಿಯ ಆಗಿನ ಕಾರ್ಯಕರ್ತರ ಶ್ರಮದಿಂದ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸಿದರು.ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತರಾಮ ಬಿ.ಎಸ್., ವಸಂತಿ ಮಚ್ಚಿನ, ಮಂಡಲ ಪ್ರಮುಖ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ., ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಕಾರ್ಯದರ್ಶಿ ಜಯಪ್ರಕಾಶ್ ಕಡಮ್ಮಾಜೆ, ಕಣಿಯೂರು ಮಹಾಶಕ್ತಿಕೇಂದ್ರ ಕೇಂದ್ರ ಉಸ್ತುವಾರಿ ಮಹಾಬಲ ಗೌಡ, ಕಣಿಯೂರು ಮಹಾಶಕ್ತಿಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ, ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್, ಕುವೆಟ್ಟು ಮಹಾಶಕ್ತಿಕೇಂದ್ರ ಕೇಂದ್ರ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಇದ್ದರು.

Related posts

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!