March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಹೊಡೆದ ಘಟನೆ ಮೇ.8 ರಂದು ಮಧ್ಯಾಹ್ನ ನಡೆದಿದೆ.

ಬಸ್ಸು ನಲ್ಲಿದ್ದ 15 ಜನ ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವೇಳೆ ಪವರ್ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಶ್ವೇತಾ ವೈನ್ಸ್ ಮಾಲಕ ಪ್ರಶಾಂತ್ ಹಾಗೂ ಇತರ ಅಂಗಡಿ ಮಾಲೀಕರು, ಸ್ಥಳಿಯರು ಗಾಯಾಳುಗಳನ್ನು ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದರು..

ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬುಪುರ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya
error: Content is protected !!