25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿ

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಯ ಹರಿಕಾರ ಬೆಳ್ತಂಗಡಿಯ ಬಂಗಾರ ಕೆ. ವಸಂತ ಬಂಗೇರರವರು ಅಸ್ತಂಗತರಾಗಿದ್ದುಅವರಿಗೆ ಶ್ರದ್ದಾಂಜಲಿ ನೀಡುವ ಸಲುವಾಗಿ ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಾಳೆ ಗುರುವಾರ (ಮೇ 9ರಂದು) ಅಂಗಡಿ ಮುಗ್ಗಟ್ಟುಗಳನ್ನು ಸ್ವ ಇಚ್ಚೆಯಿಂದ ಬಂದ್ ಮಾಡಿ ಅವರಿಗೆ ಶ್ರದ್ದಾಂಜಲಿ ನೀಡುವುದಾಗಿ ತೀರ್ಮಾನಿಸಲಾಗಿದೆ ಎಂದು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya
error: Content is protected !!