September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

ಬೆಳ್ತಂಗಡಿ: ಹಿರಿಯ ರಾಜಕಾರಣಿ ನೇರ ನಡೆ ನುಡಿಯ ನಾಯಕ ಭ್ರಷ್ಟಾಚಾರ ರಹಿತ ರಾಜಕಾರಣಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿ ತಾಲೂಕಿನ ಬಡವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದ.ನಮ್ಮೆಲ್ಲರ ನಾಯಕರಾದ ಶ್ರೀ ಕೆ.ವಸಂತ ಬಂಗೇರ ಇಂದು ದೇವರ ಪಾದ ಸೇರಿದ್ದಾರೆ.

ನಮ್ಮನ್ನು ಆಗಲಿದ ಹಿರಿಯ ಚೇತನಕ್ಕೆ ಬಾವಪೂರ್ಣ ಶ್ರದ್ಧಾಂಜಲಿ ಎಂದು ರಕ್ಷಿತ್ ಶಿವರಾಂ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸಿದ್ದಾರೆ.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya
error: Content is protected !!