July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

ಬೆಳ್ತಂಗಡಿ:ಐದು ಬಾರಿ ಶಾಸಕರಿಗೆ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆ ನೀಡಿದ್ದ,ನೇರ ನಡೆ ನುಡಿಯ ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಕೆ.ವಸಂತ ಬಂಗೇರರ ನಿಧನ ನೋವು ತಂದಿದೆ.ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅವರ ಕೊಡುಗೆ ಅಪಾರ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಬೆಳ್ತಂಗಡಿ ಹಾಗೂ ಸಂಸ್ಕಾರ ಭಾರತಿ ಬೆಳ್ತಂಗಡಿ ಘಟಕ‌ ಅಧ್ಯಕ್ಷ ಸಂಪತ್ ಬಿ ಸುವರ್ಣ ಸಂತಾಪ ಸಲ್ಲಿಸಿದ್ದಾರೆ..

Related posts

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya
error: Content is protected !!