25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

ಬೆಳ್ತಂಗಡಿ: 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ.9ರಂದು ಪ್ರಕಟಗೊಳ್ಳಲಿದೆ.

ನಾಳೆ ಬೆಳಗ್ಗೆ 10.30 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ.

ಮಾ.25ರಿಂದ ಎ.06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟನೆಯಲ್ಲಿ ತಿಳಿಸಿದೆ.

Related posts

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

Suddi Udaya

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya
error: Content is protected !!