23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೌಟುಂಬಿಕ ಕಲಹ: ಜೀವ ಬೆದರಿಕೆ

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು, ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

ಮೂಡುಕೋಡಿ ಗ್ರಾಮದ ನಿವಾಸಿ, ವೆಂಕಟ್ರಮಣ ಭಟ್‌ (71) ಎಂಬವರ ಸೊಸೆ ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆಯು ತನ್ನ ತಾಯಿ ಹಾಗೂ ಸಹೋದರ ಹೇಮೇಶ ಎಂಬವರ ಜತೆ ಬಂದು,ಅವ್ಯಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವೆಂಕಟರಮಣ ಭಟ್ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Related posts

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!