ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ಪ್ರವಾಸಿ ಸವಾರರು ಭಯಭೀತರಾದ ಘಟನೆ ನಡೆದಿದೆ.

ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರರು ಭಯಭೀತರಾಗಿ ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.