April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಇಂದಬೆಟ್ಟು ವಲಯದ ನಾವೂರು ಎಂಬಲ್ಲಿನ ಆಯಿಷಾರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ಔಟ್ ಸೈಡ್ ವೀಲ್ ಚಯರ್ ಒಕ್ಕೂಟದ ಹಾಗೂ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಹಾಗೂ ಊರ ಗಣ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ನಾವೂರು ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶ್ರೀಮತಿ ಸುನಂದ, ನಾವೂರು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸರೋಜಾ, ಒಕ್ಕೂಟದ ಕಾರ್ಯದರ್ಶಿ ವಸಂತ , ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ, ಸೇವಾಪ್ರತಿನಿಧಿ ಶ್ರೀಮತಿ ಸುನಿತಾ ಉಪಸ್ಥಿತರಿದ್ದರು.

Related posts

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya
error: Content is protected !!