ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ by Suddi UdayaMay 8, 2024May 8, 2024 Share0 ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ಸುಂದರ ಪೂಜಾರಿ (80 ವ)ರವರು ವಯೋಸಹಜ ಅಸೌಖ್ಯದಿಂದ ಮೇ 8ರಂದು ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು ,ಮೂವರು ಪುತ್ರಿಯರು , ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp