April 2, 2025
ನಿಧನ

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಹಾಗೂ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಳದಂಗಡಿ ಅರಮನೆಯೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡಿದ್ದ ಬಂಗೇರರು ನನ್ನ ತಂದೆ ಕಾಲದಿಂದಲೂ ಅರಮನೆಯ ಜೊತೆ ನಿಕಟ ಸಂಪರ್ಕ ಹೊಂದಿ, ಆನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನೇರ, ನಡೆನುಡಿಯ, ಪರೋಪಕಾರಿಯಾಗಿದ್ದ ಅವರ ನಿಧನ ದುಃಖವನ್ನು ತಂದಿದ್ದು, ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮದ ಪಂಗಾಳ ನಿವಾಸಿ ಚಂದಪ್ಪ ಗೌಡ ನಿಧನ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಬೆಳ್ತಂಗಡಿ ಮೆಸ್ಕಾಂ ಸಿಬ್ಬಂದಿ ಶೀನ ಹೃದಯಘಾತದಿಂದ ನಿಧನ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ನ್ಯಾಯವಾದಿರಾಮಚಂದ್ರ ಶೆಣೈ ನಿಧನ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!