24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

ಮೂಡುಕೋಡಿ: ಇಲ್ಲಿಯ ಅಲಡ್ಕ ನಿವಾಸಿ ಶ್ರೀಧರ ಪೂಜಾರಿ (72 ವ) ರವರು ಮೇ 7ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಅಡಿಕೆ ನರ್ಸರಿ ಹಾಗೂ ಕೊಬ್ಬರಿ ತಯಾರಿಕ ಘಟಕ ನಡೆಸುತ್ತಿದ್ದರು. ಸುಮಾರು 40ವರ್ಷಗಳ ಕಾಲ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ಯಕ್ಷಗಾನ ಬಯಲಾಟ ಮೂಡುಕೋಡಿ ಸಮಿತಿಯ ಪ್ರದಾನ ಪೋಷಕರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಗುಲಾಬಿ, ಮಕ್ಕಳಾದ ಸುಭಾಷಿಣಿ, ಸುಮಿತ್ರ, ಸುಧಾಕರ, ರಾಘವೇಂದ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಅಜಿಕುರಿ ಯಾಕೂಬ್ ಅವರ ಮೊಮ್ಮಗು ಸೌದಿ ಅರೇಬಿಯಾದಲ್ಲಿ ಕೊನೆಯುಸಿರು

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya
error: Content is protected !!